ಬ್ರೇಕಿಂಗ್ ನ್ಯೂಸ್
18-03-26 03:41 pm HK News Staffer ಕರ್ನಾಟಕ
ಬೆಂಗಳೂರು, ಮಾ 18: ಪ್ರಾಂಕ್ ವಿಡಿಯೋ ಸೃಷ್ಟಿಸುವ ಸಲುವಾಗಿ ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್ಗೆ ತಂದ ಘಟನೆ ಮಂಗಳವಾರ ಸಂಜೆ ಬೆಂಗಳೂರಿನ ವೈಯಾಲಿ ಕಾವಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮಹಿಳೆ ಸೇರಿದಂತೆ ಕೆಲವರು ವ್ಯಕ್ತಿಯೊಬ್ಬರನ್ನು ಮೂಟೆಯಲ್ಲಿ ಹಾಕಿಕೊಂಡು ಬಂದು ಕೊರಿಯರ್ ಮಾಡಬೇಕಿದೆ ಎಂದಿದ್ದಾರೆ. ಆದರೆ, ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದಾಗ ಅದರೊಳಗೆ ವ್ಯಕ್ತಿಯೊಬ್ಬರು ಇರುವುದು ಪತ್ತೆಯಾಗಿದೆ. ಕೂಡಲೇ ಅವರು ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಷ್ಟರಲ್ಲಾಗಲೇ ಆರೋಪಿಗಳು ಕಾಲ್ಕಿತ್ತಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಾಂಕ್ಗಾಗಿ ಈ ವಿಲಕ್ಷಣವಾದ ಕೃತ್ಯವೆಸಗಿದ ಮಹಿಳೆ ಸೇರಿದಂತೆ ಐವರನ್ನು ಪತ್ತೆ ಹಚ್ಚಿದ್ದಾರೆ.
ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಬಸ್ ದರಗಳು ಹೆಚ್ಚಾಗಿರುವುದರಿಂದ ಟಿಕೆಟ್ಗಳು ಸಿಗುತ್ತಿಲ್ಲ. ಆದ್ದರಿಂದ ಸಂದೇಶ ರವಾನಿಸಲು ಹೀಗೆ ಮಾಡಲಾಗಿದೆ. ಈ ರೀತಿ ಮಾಡುವುದು ತಪ್ಪು ಅಂತಾ ಗೊತ್ತಾಗಿದೆ. ಯಾರೂ ಕೂಡ ಈ ರೀತಿ ಮಾಡದಂತೆ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಸದ್ಯ ಅವರಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳಿಸಲಾಗಿದೆ. ಯಾವುದೇ ಉದ್ದೇಶಕ್ಕಾಗಿ ಈ ರೀತಿ ಪ್ರಾಂಕ್ ಮಾಡುವುದು ಸರಿಯಲ್ಲ ಎಂದು ವೈಯಾಲಿ ಕಾವಲ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್ ಮಾಡುತ್ತಿರುತ್ತಾರೆ. ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
Alleged ‘Human Parcel’ Protest Stunt Triggers Panic in Bengaluru; Family Warned After Elderly Man Struggled to Breathe
— Yasir Mushtaq (@path2shah) March 17, 2026
Bengaluru
An alleged attempt to make a protest "go viral" nearly turned tragic in central #Bengaluru’s Vyalikaval area.
A family sparked a major security… pic.twitter.com/O3KICSCQdG
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm