ಬ್ರೇಕಿಂಗ್ ನ್ಯೂಸ್
01-04-26 12:28 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 1: ಇಂದಿನಿಂದ ದೇಶದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಿದ್ದು, ಹಣಕಾಸು, ಬ್ಯಾಂಕಿಂಗ್, ಸಾರಿಗೆ ಮತ್ತು ತೆರಿಗೆ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬಂತಿವೆ. ಈ ನಿಯಮಗಳು ಸಾಮಾನ್ಯ ನಾಗರಿಕರ ಜೀವನದಲ್ಲಿ ನೇರ ಪರಿಣಾಮ ಬೀರುವಂತೆ ಮಾಡಲಿವೆ.
ನಗದು ವ್ಯವಹಾರಗಳಿಗೆ ಹೊಸ ನಿಯಮಗಳು ಜಾರಿ ಆಗಿದ್ದು, ಡೆಪಾಸಿಟ್ ಮತ್ತು ವಾಪಸ್ ನಡುವೆ ಗರಿಷ್ಠ ಮಿತಿಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಸರ್ಕಾರವು ಪಾರದರ್ಶಕತೆಯನ್ನು ಹೆಚ್ಚಿಸಲು ನಗದು ವ್ಯವಹಾರದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ದಂಡಗಳು ವಿಧಿಸಲಾಗುವುದು.
ಹಾಗಾದ್ರೆ ಆದಾಯ ತೆರಿಗೆ ಕಾಯ್ದೆಯಡಿ ಹೊಸ ನಿಯಮಗಳು ಏನು..? ಏನೆಲ್ಲ ಬದಲಾವಣೆಗಳು ಆಗಿವೆ ಅನ್ನೋದರ ಫುಲ್ ಡಿಟೈಲ್ಸ್ ಇಲ್ಲಿದೆ.
ನಗದು ವ್ಯವಹಾರಕ್ಕೆ ಕಟ್ಟುನಿಟ್ಟಿನ ನಿಯಮಗಳು:
ನೀರು, ವಿದ್ಯುತ್, ಟೋಲ್ – ಜನರಿಗೆ ಹಾರ್ಡ್ ಹಿಟ್:
ಟೋಲ್ ದರ ಏರಿಕೆ:
ವ್ಯಾಪಾರ ಮತ್ತು MSMEಗಳಿಗೆ ಸಹಾಯ:
ಇಂದಿನಿಂದಲೇ ಈ “ದುಬಾರಿ ಶಾಕ್” ದೇಶದ ಸಾಮಾನ್ಯ ಜನರ ಮೇಲೆ ನೇರ ಹಿಟ್ ನೀಡುತ್ತಿದೆ. ನಗದು ವ್ಯವಹಾರ, ನೀರು, ವಿದ್ಯುತ್, ಟೋಲ್ ಹಾಗೂ ಉದ್ಯಮ ವ್ಯವಹಾರಗಳಲ್ಲಿ ಎಲ್ಲರೂ ಕಟ್ಟುನಿಟ್ಟಿನ ನಿಯಮ ಮತ್ತು ಹೆಚ್ಚಾದ ದರಗಳಿಗೆ ಸಿದ್ಧರಾಗಬೇಕಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಸಾಕಷ್ಟು ಹೊಡೆತ ಬೀಳಲಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm