ಬ್ರೇಕಿಂಗ್ ನ್ಯೂಸ್
07-04-26 07:26 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 7: ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಾರ್ಥನೆ ಸಮಯದಲ್ಲೂ ವಿಷಕಾರಿ ಹಾವು ಕಂಡರೆ ಅದನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ನಮ್ಮ ನಡುವಿನ ವಿಷಕಾರಿ ಹಾವುಗಳಾಗಿವೆ. ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ತೀವ್ರ ಟ್ರೋಲ್ ಆಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ ಮಲ್ಲಿಕಾರ್ಜುನ ಖರ್ಗೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆಕ್ಷೇಪ ಕೇಳಿಬಂದಿದೆ. ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್/ಬಿಜೆಪಿ ಕೂಡ ಅದೇ ರೀತಿಯ ಹಾವು. ನೀವು ಅವರನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಖರ್ಗೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಕಾಂಗ್ರೆಸ್ ಮೇಲೆ ಹಿಂಸೆಗೆ ಪ್ರೇರೇಪಿಸುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಪೂನಾವಾಲ, ಕಾಂಗ್ರೆಸ್ "ಇಂಡಿಯನ್ ಜಿಹಾದಿ ಕಾಂಗ್ರೆಸ್" ತರಹ ವರ್ತಿಸುತ್ತಿದೆ ಎಂದು ಟೀಕಿಸಿದ್ದು, ಈ ಹೇಳಿಕೆ ರಾಜಕೀಯ ವಿರೋಧಿಗಳ ವಿರುದ್ಧ ಪ್ರಚೋದನೆಗೆ ಸಮಾನವಾಗಿದೆ ಎಂದು ಹೇಳಿದರು. ಇದು ಕಾಂಗ್ರೆಸ್‌ನ ಅತ್ಯಂತ ಕೀಳುಮಟ್ಟ. ಇದು ಅತೀ ಅಪ್ರಜಾಸತ್ತಾತ್ಮಕ, ತುರ್ತು ಪರಿಸ್ಥಿತಿ ಮನೋಭಾವದ ಹೇಳಿಕೆ. ಚುನಾವಣಾ ಆಯೋಗವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm