ಬ್ರೇಕಿಂಗ್ ನ್ಯೂಸ್
18-04-26 05:59 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 18: ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವು ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದರೆ, ಇದರ ಬೆನ್ನಲ್ಲೇ ಬಾಗಲಕೋಟೆ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಕ್ಷೇತ್ರದ ಮೂವರು ಕಾಂಗ್ರೆಸ್ ಮುಖಂಡರ ಉಚ್ಛಾಟನೆಗೆ ಜಿಲ್ಲಾ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ. ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಮತ ಯಾಚಿಸದೇ ಬಿಜೆಪಿಗೆ ಮತ ಹಾಕುವಂತೆ ಪ್ರಚಾರ ಮಾಡಿದ್ದಾರೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ್ ಹಾಗೂ ಹಿರಿಯ ಮುಖಂಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಇವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್ ರಾಂಪೂರ ಜಿಲ್ಲಾ ಕಾಂಗ್ರೆಸ್ ಕಮಿಟಿಗೆ ಶಿಫಾರಸ್ಸು ಮಾಡಿದ್ದಾರೆ.
ದಾವಣಗೆರೆ ಕ್ಷೇತ್ರದಲ್ಲಿ ಸೋಲಿಗೆ ಷಡ್ಯಂತ್ರ ನಡೆಸಿದ್ದಾರೆಂಬ ಆರೋಪದಲ್ಲಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರನ್ನೂ ಕ್ಯಾಬಿನೆಟ್ ಸ್ಥಾನದಿಂದ ವಜಾ ಮಾಡಲಾಗಿತ್ತು. ಈ ವಿಚಾರ ಪಕ್ಷದಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ ಬಾಗಲಕೋಟ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆಗೆ ನಾಯಕರು ಏನು ಕ್ರಮ ಕೈಗೊಳ್ಳುತ್ತಾರೋ ಕುತೂಹಲ ಇದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm