ಬ್ರೇಕಿಂಗ್ ನ್ಯೂಸ್
05-05-26 03:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 5 ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆಂಬ ಆರೋಪದ ಮೇಲೆ ಹೊಸತಾಗಿ ಆಯ್ಕೆಯಾದ ಬಿಜೆಪಿ ಶಾಸಕ ಡಿ.ಎನ್ ಜೀವರಾಜ್ ಮತ್ತು ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಕಾಂಗ್ರೆಸಿನ ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನಂತೆ, ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ಓಪನ್ ಆಗಿದ್ದು, ಲಾಕ್ ಕಟ್ ಆಗಿತ್ತು. ಹೀಗಾಗಿ ಮತ ಟ್ಯಾಂಪರಿಂಗ್ ಆಗಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಮೂವರ ವಿರುದ್ಧ ವಂಚನೆ, ಕ್ರಿಮಿನಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿದೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ವಿಜಯ ಗಳಿಸಿದ್ದರು. ಬಿಜೆಪಿಯ ಜೀವರಾಜ್ ಗಳಿಸಿದ್ದು 58970 ಮತಗಳು. ಗೆಲುವಿನ ಅಂತರ 201 ಮತಗಳು. ಆಗ ಚಲಾವಣೆ ಆದ ಅಂಚೆ ಮತಗಳು 1822. ಇದರಲ್ಲಿ ಜೀವರಾಜ್ 692 ಮತಗಳನ್ನು ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು. ಆಗ 279 ಮತ ತಿರಸ್ಕೃತ ಆಗಿತ್ತು. ಹೈಕೋರ್ಟ್ ಅದೇಶದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಜೀವರಾಜ್ ಗೆದ್ದಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದರು
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm