ಬ್ರೇಕಿಂಗ್ ನ್ಯೂಸ್
22-05-26 06:01 pm HK News Staffer ಕರ್ನಾಟಕ
ಮಂಗಳೂರು, ಮೇ 22: ದೇಶದಲ್ಲಿ ಅರಾಜಕತೆ ಎಷ್ಟಿದೆ ಅಂದ್ರೆ ಕಾಕ್ರೋಚ್ ಜನತಾ ಪಾರ್ಟಿಗೆ ಸಬ್ಸ್ಕ್ರಿಪ್ಷನ್ ಬಿಜೆಪಿ ಪಕ್ಷದ ಸಬ್ಸ್ಕ್ರಿಪ್ಷನ್ಗಿಂತ ಹೆಚ್ಚಾಗಿದೆ. ಆದರೆ ಈ ಪಾರ್ಟಿಯ ಸಾಮಾಜಿಕ ಜಾಲತಾಣ ಅಕೌಂಟನ್ನು ನಿರ್ಬಂಧಿಸುವ ಕೆಲಸ ಆಗ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸದ್ದು ಮಾಡ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಿದೆ. ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೋದಿಯವರು ಭಾಷಣ ಬಿಗಿಯುತ್ತಿದ್ದರು. ಈಗ ದೇಶದ ರೂಪಾಯಿ ಮೌಲ್ಯ ಅಮೇರಿಕಾ ಡಾಲರ್ ಜೊತೆಯಲ್ಲ ಪಾಕಿಸ್ತಾನ, ಬಾಂಗ್ಲಾದೇಶದ ಕರೆನ್ಸಿ ಮೌಲ್ಯಕ್ಕಿಂತಲೂ ಕೆಳಮಟ್ಟಕ್ಕೆ ಕುಸಿದಿದೆ. ಮೋದಿಯವರ ವಿದೇಶಾಂಗ ನೀತಿ, ಆರ್ಥಿಕ ಶಕ್ತಿ ಏನೆಂದೇ ಅರ್ಥ ಆಗುವುದಿಲ್ಲ. ವಿಶ್ವ ಮಟ್ಟದಲ್ಲಿ ಭಾರತ ಸೂಪರ್ ಪವರ್ ಎಂದು ಬಿಂಬಿಸುತ್ತಿದ್ದರು. ಆದರೆ ಈಗ ದೇಶದ ಜಿಡಿಪಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಲೇವಡಿ ಮಾಡಿದರು.
ಇದೇ ವೇಳೆ, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಗುಂಡೂರಾವ್ ಸುಳಿವು ನೀಡಿದ್ದು ಸಂಪುಟ ವಿಚಾರದಲ್ಲಿ ಏನೇನಾಗುತ್ತೆ ಅನ್ನೋದು ಹೇಳೋಕೆ ಆಗಲ್ಲ. ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ನಲ್ಲಿ ಸಂಪುಟ ಪುನರ್ ರಚನೆ ಆಗಬಹುದು. ಹೊಸಬರಿಗೆ ಅವಕಾಶ ಸಿಗಬಹುದು ಎಂದು ಹೇಳಿದರು. ನಿಮ್ಮ ಸಚಿವ ಸ್ಥಾನ ಬದಲಾಗುವ ಸಾಧ್ಯತೆ ಬಗ್ಗೆ ಏನೇನು ಆಗುತ್ತೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm