ಬ್ರೇಕಿಂಗ್ ನ್ಯೂಸ್
24-05-26 05:36 pm HK News Desk ಕರ್ನಾಟಕ
ಕಾರವಾರ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ಎಂಬಲ್ಲಿ ನದಿಯಲ್ಲಿ ಕಪ್ಪೆ ಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಹತ್ತು ಮಂದಿ ನೀರು ಪಾಲಾಗಿದ್ದಾರೆ. ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು ಎಂಟು ಜನರ ಶವ ಪತ್ತೆಯಾಗಿದ್ದು ಇಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ನಾಲ್ವರನ್ನ ರಕ್ಷಣೆ ಮಾಡಲಾಗಿದೆ
ಏಳು ಮಹಿಳೆಯರು ಸೇರಿ ಇಂದು (ಮೇ 24) ಬೆಳಗ್ಗೆ ತಟ್ಟಿಹಕ್ಕಲು ಬಳಿ ನದಿಗೆ ಹೋಗಿದ್ದರು. ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾಗಿದ್ದು, ನದಿ ಬದಿಯಲ್ಲಿದ್ದವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ಎಂಟು ಜನರಲ್ಲಿ ಓರ್ವ ಪುರುಷ, 7 ಜನ ಮಹಿಳೆಯರು ಎಂದು ತಿಳಿದುಬಂದಿದೆ. .
ಮೃತದೇಹಗಳನ್ನ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನುಳಿದ ಇಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಶಂಕೆಯಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಎಲ್ಲರೂ ಅಕ್ಕಿಪಕ್ಕದ ಸಂಬಂಧಿಕರಾಗಿದ್ದು ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm