ಬ್ರೇಕಿಂಗ್ ನ್ಯೂಸ್
30-07-26 10:28 am HK News Staffer ಕರ್ನಾಟಕ
ವಿಜಯಪುರ, ಜುಲೈ 30: ಸಿದ್ದರಾಮಯ್ಯ ಪಾಪ ಬಹಳ ಸ್ವಚ್ಛ ರಾಜಕಾರಣಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಒಳ್ಳೆಯವರಾಗಿದ್ದರು. ಆದರೆ ಈಗ ಕಲುಷಿತರಾಗಿದ್ದಾರೆ, ಅವರ ಮಗ ಮಾಡಿದ ಕರ್ಮಕಾಂಡದಿಂದ ಅವರು ಕಲುಷಿತರಾಗಿದ್ದಾರೆ ಎಂದರು.
ಸಿದ್ದರಾಮಯ್ಯ ಕಲುಷಿತಗೊಳ್ಳಲು ಅವರ ಮಗ ಮತ್ತು ಭೈರತಿ ಸುರೇಶ್ ಕಾರಣ ಎಂದು ಯತ್ನಾಳ್ ಆರೋಪಿಸಿದ್ದಾರೆ. ಜಾತಿ ವ್ಯವಸ್ಥೆ, ಬಾಯಿತೆರೆದ್ರೆ ಅಲ್ಪ ಸಂಖ್ಯಾತರಿಗೆ ಅಷ್ಟು ಕೋಟಿ, ಇಷ್ಟು ಕೋಟಿ ಎಂದು ಹೇಳ್ತಾರೆ, ಅವರಿಗೆ ದಲಿತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ, ತಮ್ಮ ಸಮುದಾಯಕ್ಕೆ ಅವರು ಹೆಚ್ಚಿನದಾಗಿ ಏನು ಮಾಡಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ಸಂಪೂರ್ಣವಾಗಿ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯಬೇಕು. ಕಾಂಗ್ರೆಸ್ ಮಣ್ಣಾಗಬೇಕು ಎಂದರು.
ಸಿಎಂ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡುತ್ತಿದ್ದಾರೆ, ರಾಜ್ಯದಲ್ಲಿ 4. 80 ಲಕ್ಷ ಹುದ್ದೆಗಳು ಖಾಲಿಯಿವೆ, ಕೆಪಿಎಸ್ ಸಿ ಹಗರಣ ಸಂಬಂಧ ಮೊದಲು ಡಿ.ಕೆ ಶಿವಕುಮಾರ್ ರಾಜಿನಾಮೆ ನೀಡಬೇಕು. ಕೆಪಿಎಸ್ ಸಿ ಯನ್ನು ಮೊದಲು ವಿಸರ್ಜನೆ ಮಾಡಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ
ಕರ್ನಾಟಕದಲ್ಲಿ ಬಿಜೆಪಿ ನರಸತ್ತಿದೆ. ಪಕ್ಷಕ್ಕೆ ಧಮ್ ಇಲ್ಲ. ಇದರಿಂದ ಕಾಂಗ್ರೆಸ್ ನವರಿಗೆ ವಿರೋಧ ಪಕ್ಷಗಳ ಬಗ್ಗೆ ಯಾವುದೇ ಭಯವಿಲ್ಲ. ವಿಜಯೇಂದ್ರನ ಕ್ಯಾಂಡಿಡೇಟ್ ಒಬ್ಬ 2 ಕೋಟಿ ಹಣ ಕೊಟ್ಟು kpSc ನಲ್ಲಿ ಕೆಲಸ ತೆಗೆದುಕೊಂಡಿರುವುದು ಬಹಿರಂಗ ಸತ್ಯವಾಗಿದೆ.
ಪ್ರತಾಪ್ ಸಿಂಹನನ್ನು ಮೂಲೆಗುಂಪು ಮಾಡಿದ್ದಾರೆ. ಯಾವ ಕಾರಣಕ್ಕೆ ಟಿಕೆಟ್ ಕೊಟ್ಟಿಲ್ಲ ಎಂಬುದನ್ನು ಇದುವರೆಗೆ ತಿಳಿಸಿಲ್ಲ ಎಂದರು. ಪಕ್ಷಕ್ಕೆ ದುಡಿದವರಿಗಲ್ಲ ರಾತ್ರಿ ಯಾರು ಸೂಟ್ ಕೇಸ್ ತಗೊಂಡು ಹೋಗಿ ಕೊಡ್ತಾರೋ ಅವರಿಗೆ ಟಿಕೆಟ್ ಇಲ್ಲ ಎಂದರು
ಕೆಪಿಎಸ್ಸಿ ಅಧ್ಯಕ್ಷರ ಮನೆಯಲ್ಲಿ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಫೋಟೋ ಇದೆ, ದೇಶದ ಹೋರಾಟಗಾರರ ಯಾವುದೇ ಫೋಟೋ ಇಲ್ಲ,ವಿಜಯೇಂದ್ರ ಎಲ್ಲಾದ್ರೂ ಬಾಯಿ ಬಿಟ್ಟಿದ್ದಾನಾ.ಅಂತ ಭ್ರಷ್ಟನನ್ನ ಮೇಲಿನವರು ಹೇಗೆ ರಾಜ್ಯಾಧ್ಯಕ್ಷ ನನ್ನಾಗಿ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಲಿಂಗಾಯತ ಸಮುದಾಯವನ್ನು ಯಡಿಯೂರಪ್ಪ ಗುತ್ತಿಗೆ ತಗೊಂಡಿದ್ದಾನಾ ಎಂದು ಪ್ರಶ್ನಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm