ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am