ಬ್ರೇಕಿಂಗ್ ನ್ಯೂಸ್
13-08-26 01:00 pm HK News Staffer ಕರ್ನಾಟಕ
ಬೆಂಗಳೂರು, ಆ.13: ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಮಂಕಾಳ ವೈದ್ಯ ಅವರನ್ನು ಈಗ ವಿಧಾಸಭೆಯ ಉಪ ಸಭಾಪತಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನಕ್ಕೆ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಿಎಂ ಕಾನೂನು ಸಲಹೆಗಾರರಾಗಿದ್ದ ಪೊನ್ನಣ್ಣ ಅವರು, ಡಿಕೆಶಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಇತ್ತೀಚಿಗೆ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ, ಅವರನ್ನು ಉಪ ಸಭಾಪತಿಯಾಗಿ ನೇಮಕ ಮಾಡುವಂತೆ ಹೈಕಮಾಂಡ್ ನಾಯಕರು ಕಳುಹಿಸಿದ ಪಟ್ಟಿಯಲ್ಲಿ ಶಿಫಾರಸು ಮಾಡಲಾಗಿತ್ತು. ಆದರೆ ಇದೀಗ ಅದರಿಂದ ಕೊಕ್ ನೀಡಿ, ಹಿಂದೆ ಇದ್ದಂತೆಯೇ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮುಂದುವರಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಎ.ಎಸ್.ಪೊನ್ನಣ್ಣ ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಇದೇ ವೇಳೆ, ಹಿರಿಯ ಶಾಸಕ, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಆರ್.ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ. ದೇಶಪಾಂಡೆ ಅವರು ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿಯೂ ಇದೇ ಹುದ್ದೆಯಲ್ಲಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm