ಬ್ರೇಕಿಂಗ್ ನ್ಯೂಸ್
12-09-26 09:36 pm HK News Staffer ಕರ್ನಾಟಕ
ಮೈಸೂರು, ಸೆ 12: ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ. ಮಸೀದಿ ಮುಂದೆ ಪಟಾಕಿ ಸಿಡಿಸಿದ್ರೆ, ಗ್ರಹಚಾರ ಬಿಡಿಸ್ತೇನೆ ಎಂಬ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ಮಾತು ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಧನಂಜಯ್ ಆಡಿರುವ ಮಾತುಗಳು ಹಿಂದೂ ಯುವಕರನ್ನು ಕೆರಳಿಸಿದೆ. ಮಸೀದಿ ಮುಂದೆ ಮೆರವಣಿಗೆ ಹೋಗುವಂತಿಲ್ಲ. ಅಕಸ್ಮಾತ್ ಹೋದರ ಹೇಳಲ್ಲ ಮಾಡಿ ತೋರಿಸ್ತೀನಿ ಎಂದು ಹೆದರಿಸಿದ್ದಾರೆ.
ಈ ಬಾರಿ ಮಸೀದಿ ಮುಂದೆ ಪಟಾಕಿ ಹೊಡೆದ್ರೆ ಗ್ರಹಚಾರ ಬಿಡಿಸ್ತೇನೆ. ಅಲ್ಲಿ ನಾವು ಭದ್ರತೆ ಹಾಕಿರ್ತಿವಿ. ನೀವು ಮೆರವಣಿಗೆ ಮಾಡುವ ರೂಟ್ ಕೊಟ್ಟು ಗಣಪತಿ ಕೂರಿಸಬೇಕು ಎಂಬ ಎಚ್ಚರಿಕೆ ಕೊಟ್ಟಿದ್ದಾರೆ.ಗಣೇಶ ಮೆರವಣಿಗೆ ಯಾವ ರಸ್ತೆಯಲ್ಲಿ ಹೋಗುತ್ತೆ ಅಂತ ಮೊದಲೇ ಹೇಳ್ಬೇಕು" ಡಿಜೆ ಮಾದರಿ ಸ್ಪೀಕರ್ ಬಳಸಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಇನ್ಸ್‌ಪೆಕ್ಟರ್ ಧನಂಜಯ್ ಅವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಠಾಣೆಗೆ ನುಗ್ಗುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇನ್ಸ್ ಪೆಕ್ಟರ್ ಅವರು ರೋಡ್ ಸೈಡ್ ತರ್ಲೆ ರೀತಿ ಮಾತನಾಡಿದ್ದಾರೆ. ಅದು ಸರಿಯಲ್ಲ ಎಂದರು.
ಆ ಮನುಷ್ಯ ವೀರಾವೇಶದಿಂದ ಮಾತನಾಡಿದ್ದಾರೆ. ಅಂತಹ ಬಹಳಷ್ಟು ಮಂದಿಯನ್ನು ನಾವು ನೋಡಿದ್ದೇವೆ. ಇನ್ಸ್ ಪೆಕ್ಟರ್ ಆದವರು ಗೌರವಯುತವಾಗಿ ಮಾತನಾಡಬೇಕು. ಆ ಸ್ಥಾನಕ್ಕೆ ತಕ್ಕಂತೆ ಸಂಯಮದಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm