ಬ್ರೇಕಿಂಗ್ ನ್ಯೂಸ್
17-10-26 07:30 pm HK News Staffer ಕರ್ನಾಟಕ
ಬೆಂಗಳೂರು, ಅ.17: ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಶನಿವಾರ ಮಹತ್ವದ ಬೆಳವಣಿಗೆಯಾಗಿದ್ದು ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಕೊಡದ ಬೇಸರದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೌಮ್ಯ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ಆಗಸ್ಟ್ 20, 2026 ರ ದಿನಾಂಕದೊಂದಿಗೆ ರಾಜೀನಾಮೆ ಪತ್ರ ರವಾನಿಸಿರುವ ಸೌಮ್ಯ ರೆಡ್ಡಿ, ತಾನು ಕೇವಲ ಎರಡು ವರ್ಷಗಳ ಬದ್ಧತೆಯೊಂದಿಗೆ ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾಗಿ ಹೇಳಿದ್ದಾರೆ. ತಮ್ಮ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಕೋರಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಕರ್ನಾಟಕದ ಇಡೀ ಸಚಿವ ಸಂಪುಟದಲ್ಲಿ ಇದುವರೆಗೆ ಒಬ್ಬರೇ ಒಬ್ಬರು ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ನಾಯಕತ್ವವು ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕು ಎಂದು ವಿನಂತಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಿಳೆಯರ ಆರೋಗ್ಯ, ಶಿಕ್ಷಣ ಮತ್ತು ಹಣಕಾಸು ಸ್ಥಿತಿಗಳ ಬಗ್ಗೆ ಸಂವಾದ ನಡೆಸಿದ್ದು ಹಾಗೂ ಪಕ್ಷ ಸಂಘಟಿಸಿದ್ದೇನೆ. ಗ್ಯಾರಂಟಿ ಯೋಜನೆಗಳು ತಳಮಟ್ಟದಲ್ಲಿ ‘ಮಹಿಳಾ ಕ್ರಾಂತಿ’ಯನ್ನು ಸೃಷ್ಟಿಸಿರುವುದನ್ನು ಕಣ್ಣಾರೆ ಕಂಡಿದ್ದೇನೆ” ಎಂದು ತನ್ನ ಅನುಭವ ಹೇಳಿಕೊಂಡಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am