ಬ್ರೇಕಿಂಗ್ ನ್ಯೂಸ್
11-01-21 03:09 pm Headline Karnataka News Network ಕರ್ನಾಟಕ
ಕಾಸರಗೋಡು, ಜ.11: ಒಂದೂವರೆ ವರ್ಷದ ಮಗು ಸೀಮೆ ಎಣ್ಣೆ ಕುಡಿದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಉದುಮದಲ್ಲಿ ನಡೆದಿದೆ.
ಉದುಮದ ಎರಾಲ್ ನಿವಾಸಿ ದಾಸ್ ಮತ್ತು ರೇಣುಕಾ ದಂಪತಿಯ ಒಂದೂವರೆ ವರ್ಷದ ಪುತ್ರ ಹೃತಿಕ್ ಮೃತ ದುರ್ದೈವಿ. ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಅಕಸ್ಮಾತ್ ಸೀಮೆ ಎಣ್ಣೆ ಇದ್ದ ಬಾಟಲಿಯನ್ನು ಕೈಗೆತ್ತಿಕೊಂಡು ಕುಡಿದು ಬಿಟ್ಟಿದೆ. ಕೂಡಲೇ ಮಗು ಅಸ್ವಸ್ಥಕ್ಕೀಡಾಗಿದ್ದು, ಮನೆಯವರು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ, ಮಂಗಳೂರಿಗೆ ಕೊಂಡೊಯ್ಯುವಷ್ಟರಲ್ಲಿ ಮಗು ಮೃತಪಟ್ಟಿದೆ.
ಸಂಬಂಧಿಕರ ಮನೆಯಲ್ಲಿ ಪೈಂಟಿಂಗ್ ಕೆಲಸ ಇದ್ದುದರಿಂದ ಅದಕ್ಕಾಗಿ ಸೀಮೆ ಎಣ್ಣೆಯನ್ನು ತಂದು ಮನೆಯ ಜಗುಲಿಯಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ಆಟವಾಡುತ್ತಿದ್ದ ಮಗು ಅದನ್ನು ಎತ್ತಿಕೊಂಡು ನೀರು ಎಂದು ಕುಡಿದು ಬಿಟ್ಟಿದೆ ಎನ್ನಲಾಗಿದೆ. ಸಣ್ಣ ನಿರ್ಲಕ್ಷ್ಯಕ್ಕೆ ಮಗುವಿನ ಪ್ರಾಣ ಹೋದಂತಾಗಿದೆ.
A toddler tragically died at Uduma here on Sunday January 10 after she accidentally consumed kerosene. The deceased has been identified asone-and-half-year-old Hrithik, son of Das and Renuka, residents of Erol, Uduma.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am