ಬ್ರೇಕಿಂಗ್ ನ್ಯೂಸ್
12-01-21 04:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.12: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಮನೆ ಮುಂದೆ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಖಾಸಗಿ ಶಾಲೆಯ ಫೀಸ್ ಸ್ಟ್ರಕ್ಚರ್, ಶಾಲೆಗಳಿಗೆ ಮಕ್ಕಳನ್ನ ಕಳಿಸುವ ವಿರುದ್ಧ ಪೋಷಕರು ವಿಭಿನ್ನವಾಗಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇಂದು ಬೆಳಗ್ಗೆ 6 ಗಂಟೆಗೆ ಸಚಿವರ ನಿವಾಸದ ಎದುರು ಜಮಾಯಿಸಿದ್ದ ಪೋಷಕರು ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು.


ಈ ವೇಳೆ ಬ್ಯಾಡರಹಳ್ಳಿ ಪೊಲೀಸರು, ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಹೇಳಿದ್ದರು.
ಆದರೂ ಪೋಷಕರು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಯಾವುದೇ ಪ್ರತಿಭಟನೆ ನಡೆಸದಂತೆ ಮನವಿ ಮಾಡಿ ಅವರನ್ನೆಲ್ಲ ಬಿಟ್ಟು ಕಳುಹಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಪೋಷಕರು, ನಾವು ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದರು ಸಹ ಅದಕ್ಕೆ ಅವಕಾಶ ನೀಡದೆ ತಡೆದಿದ್ದಾರೆ. ನಮ್ಮನ್ನು ವಶಕ್ಕೆ ಪಡೆದು ಪ್ರತಿಭಟನೆ ನಡೆಸದಂತೆ ಮಾಡಿದ್ದಾರೆ. ಸಚಿವರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರು ಎಂದು ತಿಳಿಸಿದ್ದಾರೆ.
Basaveshwara Nagar police on Tuesday detained several parents of a private school for staging a novel form of protest and sweeping the road in front of Minister of Primary & Secondary Education Suresh Kumar’s house.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am