ಬ್ರೇಕಿಂಗ್ ನ್ಯೂಸ್
13-08-20 06:41 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ ಎಂದಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ ಎಂದು ಜಮೀರ್ ಅಹಮದ್ ತನ್ನ ಟ್ವೀಟ್ ನಲ್ಲಿ ಹೇಳಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm