ಬ್ರೇಕಿಂಗ್ ನ್ಯೂಸ್
17-01-21 11:14 am Headline Karnataka News Network ಕರ್ನಾಟಕ
ಕಾಸರಗೋಡು, ಜ.17 : ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಘಟನೆ ನಡೆದಿದೆ.
ಪಾರ್ಸೆಲ್ ಬ್ಯಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ತಿರುವನಂತಪುರದ ವರ್ಕಳ ಎಂಬಲ್ಲಿಗೆ ತಲುಪಿತ್ತು. ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ.


ಬಳಿಕ ಬೆಂಕಿಯನ್ನು ನಂದಿಸಿದ್ದು ಇತರೇ ಬೋಗಿಗಳಿಗೆ ಹರಡಂತೆ ನೋಡಿಕೊಂಡರು. ಬೆಂಕಿ ಹತ್ತಿಕೊಂಡ ಬೋಗಿಯನ್ನು ಬೇರ್ಪಡಿಸಿ, ಸುಲಭದಲ್ಲಿ ಬೆಂಕಿ ನಂದಿಸಲಾಯಿತು.


ಅಗ್ನಿಶಾಮಕ ದಳದ ಜೊತೆಗೆ ಪ್ರಯಾಣಿಕರು, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
A fire mishap occurred on Mangaluru -Thiruvananthapuram Express train at around 7.45 am on Sunday, January 17 at Kasargod.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm