ಬ್ರೇಕಿಂಗ್ ನ್ಯೂಸ್
13-08-20 05:46 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 13: ಬೆಂಗಳೂರಿನ ಮತಾಂಧರ ಘಟನೆ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲೂ ಹಿಂದು ಭಾವನೆಯನ್ನು ಘಾಸಿಗೊಳಿಸುವ ಯತ್ನ ನಡೆದಿದೆ. ಶೃಂಗೇರಿ ಪಟ್ಟಣದಲ್ಲಿರುವ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ ಡಿಪಿಐ ಪಕ್ಷದ ಬಾವುಟ ಹಾರಿಸಲಾಗಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಕೋಮು ಸಾಮರಸ್ಯ ಕದಡುವ ಯತ್ನವಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಕೃತ್ಯದ ವಿರುದ್ಧ ಶೃಂಗೇರಿ ಮಠದ ಭಕ್ತರು ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿಡಿಗೇಡಿಗಳನ್ನ ಕೂಡಲೇ ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಶೃಂಗೇರಿಯ ಮಾಜಿ ಶಾಸಕ ಡಿ.ಎನ್ ಜೀವರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಸ್ಥಳದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನೆಲೆಯಾಗಿತ್ತು.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm