ಬ್ರೇಕಿಂಗ್ ನ್ಯೂಸ್
14-08-20 06:04 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ ನವೀನ್ ಎಂಬುವರ ಫೇಸ್ಬುಕ್ ಖಾತೆಯಲ್ಲಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಇದರಿಂದ ಒಂದು ಕೋಮಿನ ಜನರು ರೊಚ್ಚಿಗೆದ್ದು ಮಂಗಳವಾರ ರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ಕಾವಲ್ ಬೈರಸಂದ್ರ ಪ್ರದೇಶಗಳಲ್ಲಿ ಗಲಭೆಗಳಾಗಿವೆ.
ಅಂಖಡರ ಮನೆಯನ್ನ ಸುಟ್ಟುಹಾಕಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಲಾಗಿದೆ. 2-3 ಸಾವಿರದಷ್ಟಿದ್ದ ಗಲಭೆಕೋರರು ಪೊಲೀಸ್ ವಾಹನ ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರ ಫೈರಿಂಗ್ನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು, ಗಲಭೆ ಪ್ರಮುಖವಾಗಿ ಕಾರಣವಾದ ಆರೋಪಿ ನವೀನ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪೂರ್ವ ವಿಭಾಗದ ವಿಶೇಷ ತಂಡದಿಂದ ನಡೆದ ವಿಚಾರಣೆ ವೇಳೆ ನವೀನ್ ತನ್ನ ತಪ್ಪು ಒಪ್ಪಿಕೊಂಡಿದ್ದಾರೆ.
ವಿವಾದಾತ್ಮಕ ಫೋಸ್ಟ್ ಹಾಕಿದ್ದು ನಾನೇ. ಈ ಪೋಸ್ಟ್ನಿಂದ ಹೀಗೆ ಗಲಭೆ ಆಗುತ್ತೇ ಎಂದು ಕೊಂಡಿರಲಿಲ್ಲ ಎಂದು ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಗಿ ತಿಳಿದು ಬಂದಿದೆ. ಹಾಗೆಯೇ ತಾನೇ ಖುದ್ದು ಈ ಪೋಸ್ಟ್ ಡಿಲೀಟ್ ಮಾಡಿರುವುದಾಗಿ ನವೀನ್ ಹೇಳಿದ್ದಾನೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm