ಬ್ರೇಕಿಂಗ್ ನ್ಯೂಸ್
04-02-21 10:48 am Headline Karnataka News Network ಕರ್ನಾಟಕ
ಕಾಸರಗೋಡು, ಫೆ.4 : ಟಿವಿ ಮತ್ತು ಅದರ ಸ್ಟಾಂಡ್ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೋವಿಕ್ಕಾನದಲ್ಲಿ ನಡೆದಿದೆ.
ತೆಕ್ಕಿಲ್ ಉಕ್ರಂಪಾಡಿಯ ನಿಸಾರ್ - ಫಾಯಿಝ ದಂಪತಿಯ ಏಕೈಕ ಪುತ್ರ ಮಹಮ್ಮದ್ ಶಾಕಿರ್(2) ಮೃತ ಮಗು. ಬುಧವಾರ ಮಧ್ಯಾಹ್ನ ಬೋವಿಕ್ಕಾನದ ಮಗುವಿನ ಅಜ್ಜಿ ಮನೆಯಲ್ಲಿ ಘಟನೆ ನಡೆದಿದೆ.
ಆಟವಾಡುತ್ತಿದ್ದ ಮಗು ಟಿವಿಯ ಕೇಬಲ್ ವಯರ್ ಎಳೆದ ಸಂದರ್ಭದಲ್ಲಿ ಸ್ಟ್ಯಾಂಡ್ ಸಹಿತ ಟಿವಿ ಮಗುವಿನ ಮೈಮೇಲೆ ಬಿದ್ದಿದೆಯೆನ್ನಲಾಗಿದೆ. ಶಬ್ದ ಕೇಳಿ ಮನೆಯವರು ಧಾವಿಸಿ ಬಂದಾಗ ಶಾಕಿರ್ ಮೈಮೇಲೆ ಟಿವಿ ಹಾಗೂ ಸ್ಟ್ಯಾಂಡ್ ಬಿದ್ದಿರುವುದು ಕಂಡುಬಂದಿದೆ.
ಗಂಭೀರ ಗಾಯಗೊಂಡಿದ್ದ ಮಗುವನ್ನು ತಕ್ಷಣ ಕಾಸರಗೋಡು ಆಸ್ಪತ್ರೆಗೆ ತಲಪಿಸಿದರೂ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತೆನ್ನಲಾಗಿದೆ. ಎಳೆಯ ಮಗು ಟಿವಿ ಮೈಗೆ ಬಿದ್ದು ಉಸಿರುಕಟ್ಟಿ ಸಾವನ್ನಪ್ಪಿರುವ ಸಾಧ್ಯತೆ ಬಗ್ಗೆ ಹೇಳಲಾಗುತ್ತಿದೆ.
In a heart-rending incident which was reported from Kasargod, a two-year-old child was killed after a TV set fell on its head.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am