ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm