ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm