ಬ್ರೇಕಿಂಗ್ ನ್ಯೂಸ್
16-08-20 01:21 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಆಗಸ್ಟ್ 16: ಹವಾಮಾನ ವೈಪರೀತ್ಯದಿಂದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ಆಗಲು ಸಾಧ್ಯವಾಗದೆ ಒಂದು ಗಂಟೆ ಕಾಲ ಆಗಸದಲ್ಲಿಯೇ ಸುತ್ತು ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೇರಳದಲ್ಲಿನ ವಿಮಾನ ದುರಂತ ಮಾಸುವ ಮುನ್ನವೇ ಹವಾಮಾನ ವೈಪರೀತ್ಯದಿಂದ ಮತ್ತೊಂದು ಆತಂಕ ಇಂಡಿಗೋ ವಿಮಾನಕ್ಕೆ ಎದುರಾಗಿತ್ತು. ಹವಾಮಾನ ವೈಪರೀತ್ಯದಿಂದ ವಿಮಾನ ಲ್ಯಾಂಡಿಂಗ್ ಆಗದೆ ಕೇರಳದಲ್ಲಿ ವಿಮಾನ ಪತನ ಸಂಭವಿಸಿತ್ತು. ಇದರ ಬೆನ್ನಲ್ಲೆ ಇಂದು ಹವಾಮಾನ ವೈಪರೀತ್ಯದಿಂದ ಇಂಡಿಗೋ ವಿಮಾನ ಒಂದು ಗಂಟೆಯ ಕಾಲ ಆಗಸದಲ್ಲಿ ಸುತ್ತು ಹೊಡೆದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಆಗದೆ ಆಗಸದಲ್ಲಿ 9 ಸುತ್ತು ಹೊಡೆದಿದೆ. 60 ಪ್ರಯಾಣಿಕರನ್ನ ಹೊತ್ತು ಆಗಮಿಸಿದ ವಿಮಾನ ಮುಂಜಾನೆ 8.55ಕ್ಕೆ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ವಿಮಾನ ನಿಲ್ದಾಣದ ಅಧಿಕಾರಿಗಳು ಲ್ಯಾಂಡಿಂಗ್ಗೆ ಅನುಮತಿ ನೀಡದ ಪರಿಣಾಮ ಒಂದು ಗಂಟೆಯ ಕಾಲ ವಿಮಾನ ಆಗಸದಲ್ಲಿ ಸುತ್ತು ಹೊಡೆಯಿತು.
ಒಂದು ಗಂಟೆ ನಂತರ ಇಂಡಿಗೋ 6E7162 ಎಟಿಆರ್ ವಿಮಾನ ಲ್ಯಾಂಡಿಗ್ ಆಗುವ ಮೂಲಕ ಪ್ರಯಾಣಿಕರು ನೆಮ್ಮದಿಯ ನಿಟ್ಟಿಸಿರುವ ಬಿಟ್ಟಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm