ಬ್ರೇಕಿಂಗ್ ನ್ಯೂಸ್
15-02-21 06:22 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.15; ಟಿವಿ, ಫ್ರಿಜ್, ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಆಹಾರ ಸಚಿವ ಉಮೇಶ ಕತ್ತಿ ಜನರ ಆಕ್ರೋಶ ಕೇಳಿಬರುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.
ಈ ಹಿಂದೆ ಇರುವ ಮಾನದಂಡಗಳೇ ಇರಲಿವೆ. ಹೊಸ ಬದಲಾವಣೆ ಇರಲ್ಲ. ಹೊಸದಾಗಿ ನೀಡಿದ್ದ ಆದೇಶವನ್ನು ಹಿಂಪಡೆಯುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಬೈಕ್, ಟಿವಿ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಡಳಿತ ಪಕ್ಷದ ನಾಯಕರೇ ಕತ್ತಿ ಹೇಳಿಕೆಯನ್ನು ಟೀಕಿಸಿದ್ದರು. ಈ ರೀತಿಯ ನಿರ್ಧಾರ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು.
ಇದರ ಬೆನ್ನಿಗೇ ಸಚಿವ ಉಮೇಶ್ ಕತ್ತಿ ತಾವು ನೀಡಿದ್ದ ಆದೇಶವನ್ನು ಹಿಂದೆ ಪಡೆದಿದ್ದಾರೆ.
State Minister Umesh Katti takes back his order over BPL card users to return card who have fridge, tv and two-wheelers. The Minister had made a news order which had turned to debate.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm