ಬ್ರೇಕಿಂಗ್ ನ್ಯೂಸ್
16-02-21 12:09 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 16: ಬೆಂಗಳೂರಿನಲ್ಲಿ ದಿನೇದಿನೆ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇನ್ಮುಂದೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವವರು ಕಾಣಿಸಿಕೊಂಡರೆ ಅವರನ್ನು ಬಂಧಿಸಲು ಸೂಚನೆ ನೀಡಿದ್ದಾರೆ.
ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ಇನ್ನುಮುಂದೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವಂತಿಲ್ಲ ಎಂದು ಹೇಳಿದ್ದಾರೆ.
ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ.ಎಲ್ಲಾ ಡಿಸಿಪಿ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಸೂಚನೆ ನೀಡಿರುವ ಕಮಲ್ ಪಂತ್ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಭಿಕ್ಷುಕರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಭಿಕ್ಷುಕರು ವಾಹನಗಳಿನ್ನು ಅಡ್ಡಹಾಕಿ ಭಿಕ್ಷೆ ಬೇಡುತ್ತಿದ್ದಾರೆ. ಸಿಗ್ನಲ್‌ಗಳು ಬಿಟ್ಟರೂ ರಸ್ತೆ ಮಧ್ಯೆ ನಿಂತು ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ದವು.
Anyone found begging in Traffic Signals of Bengaluru will be arrested says Police Commissioner Kamal Panth.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm