ಬ್ರೇಕಿಂಗ್ ನ್ಯೂಸ್
18-02-21 10:21 pm Headline Karnataka News Network ಕರ್ನಾಟಕ
ತುಮಕೂರು, ಫೆ.18: ಬಸ್ ಉರುಳಿ ಬಿದ್ದು ಮೂವರು ಪ್ರಯಾಣಿಕರು ಮೃತಪಟ್ಟ ಘಟನೆ ಶಿರಾ ತಾಲೂಕಿನ ಮೇಕೆರಹಳ್ಳಿ ಬಳಿ ನಡೆದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.



ಕೊರಟಗೆರೆ ತಾಲ್ಲೂಕಿನ ಬೆಟ್ಟಶಮ್ಮನಹಳ್ಳಿ ಎಂಬಲ್ಲಿ ನಡೆದ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬಸ್ಥರನ್ನು ಹೊಂದಿದ್ದ ಬಸ್, ಬಂಗಾರಹಟ್ಟಿಯಲ್ಲಿ ನಡೆಯುವ ಆರತಕ್ಷತೆಗೆ ತೆರಳುತ್ತಿತ್ತು. ಬಸ್ಸಿನಲ್ಲಿ 40ರಿಂದ 50 ಜನರು ಇದ್ದರು. ಬಸ್ ಮೇಕೆರಹಳ್ಳಿ ತಿರುವಿನಲ್ಲಿ ಸಾಗುತ್ತಿದ್ದಾಗ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಗಂಭೀರ ಗಾಯಗೊಂಡವರನ್ನು ತುಮಕೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Three dead many injured after a private bus topples at tumkur in karnataka .
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am