ಬ್ರೇಕಿಂಗ್ ನ್ಯೂಸ್
19-02-21 07:54 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ. 19: ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದೆ. ಅದೃಷ್ಟವಶಾತ್ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ನೈಸ್ ರಸ್ತೆ ವೃತ್ತ ಬಳಿಯ ಕದಂಬ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಸಚಿವರು ಮೈಸೂರಿನಿಂದ ಬೆಂಗಳೂರಿಗೆ ಮರಳುವಾಗ ಈ ಘಟನೆ ಸಂಭವಿಸಿದೆ. ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ ಕೂಡ ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಸಚಿವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Minister Srinivas Poojary meets with a car accident in Bangalore luckily unhurt after a KSRTC bus rammed their car.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm