ಬ್ರೇಕಿಂಗ್ ನ್ಯೂಸ್
24-02-21 11:29 am Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮಂಗಳವಾರ ತಡರಾತ್ರಿ ನಡೆದಿರುವ ಘಟನೆಯಲ್ಲಿ ಮೃತಪಟ್ಟ ಯುವಕರು ಗೌತಮ್ ಮತ್ತು ಶ್ರೀಕಾಂತ್ ಎಂದು ತಿಳಿದುಬಂದಿದೆ.
ಗೌತಮ್ ಮತ್ತು ಶ್ರೀಕಾಂತ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಗ್ರಾಹಕರು ಆರ್ಡರ್ ಮಾಡಿದ್ದ ಊಟವನ್ನು ನೀಡಲೆಂದು ಜಾಲಹಳ್ಳಿ ಬಳಿಯ ಅಪಾರ್ಟ್ಮೆಂಟ್ಗೆ ತೆರಳಿದ್ದರು. ಊಟ ಕೊಟ್ಟು ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ.
ವೇಗವಾಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಯುವಕರ ಬೈಕ್ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರರಾದ ಗೌತಮ್ ಮತ್ತು ಶ್ರೀಕಾಂತ್ ಮರಣ ಹೊಂದಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident two Swiggy Delivery boys were killed after Collison of their bike with a car in Bangalore.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm