ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್‍ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್‌ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್‌ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am