ಬ್ರೇಕಿಂಗ್ ನ್ಯೂಸ್
18-08-20 03:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ.
— B.Z Zameer Ahmed Khan (@BZZameerAhmed) August 18, 2020
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. pic.twitter.com/7kSZGpqf3z
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm