ಬ್ರೇಕಿಂಗ್ ನ್ಯೂಸ್
27-02-21 11:48 am Headline Karnataka News Network ಕರ್ನಾಟಕ
ಬೆಂಗಳೂರು, ಫೆ.27 : ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ 79ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಸಿಎಂ ಬಿಎಸ್ವೈಗೆ ಸಚಿವರು, ಶಾಸಕರು ಸೇರಿದಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿದೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹುಟ್ಟುಹಬ್ಬದ ಸಂಭ್ರಮ ಮನೆಮಾಡಿದ್ದು, ಸಿಎಂ ನಿವಾಸ ಕಾವೇರಿ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಹುಟ್ಟುಹಬ್ಬದ ಸಂಭ್ರಮಲ್ಲಿರುವ ಬಿಎಸ್‌ವೈ, ಸಂಜಯ ನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ..
ಮುಖ್ಯಮಂತ್ರಿ ಯಡಿಯೂರಪ್ಪನವರ 79ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದಾರೆ. B.S.ಯಡಿಯೂರಪ್ಪ ನಮ್ಮ ಹಿರಿಯ ಅನುಭವಿ ನಾಯಕ, ಸಿಎಂ B.S.ಯಡಿಯೂರಪ್ಪ ತಮ್ಮ ಜೀವನವನ್ನು ರೈತರು, ಬಡವರ ಅಭಿವೃದ್ಧಿಗಾಗಿ ಮುಡಿಪಾಗಿಟ್ಟಿದ್ದಾರೆ. ಯಡಿಯೂರಪ್ಪ ಅವರಿಗೆ ದೇವರು ಆರೋಗ್ಯ ಆಯಸ್ಸು ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Greetings to Karnataka CM @BSYBJP Ji on his birthday. Yediyurappa Ji is one of our most experienced leaders, who has devoted his life towards the welfare of farmers and empowering the poor. Praying for his long and healthy life.
— Narendra Modi (@narendramodi) February 27, 2021
ರಾಜಕೀಯ ಜೀವನದಲ್ಲಿ ನಡೆದುಬಂದ ಹಾದಿ..
Prime Minister Narendra Modi on Saturday extended birthday greetings to Karnataka Chief Minister BS Yediyurappa, calling him one of the most experienced leaders who has devoted his life to farmers and the poor.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm