ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm