ಬ್ರೇಕಿಂಗ್ ನ್ಯೂಸ್
03-03-21 11:36 am Headline Karnataka News Network ಕರ್ನಾಟಕ
ಕೋಲಾರ, ಮಾ 3: ಆಸ್ತಿ ವಿವಾದ, ಸಾಲಬಾಧೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರಮಾವು ಮೂಲದ ತಾಯಿ ಮತ್ತು ಮಗಳು ಕೋಲಾರ ತಾಲೂಕಿನ ನರಸಾಪುರ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಯಿ ನಂದಿತಾ (45) ಮತ್ತು ಪುತ್ರಿ ಪ್ರಗತಿ (21) ದುಪ್ಪಟ್ಟ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ನೋಟ್ ಬರೆದಿಟ್ಟು ತಾಯಿ, ಮಗಳು ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ರಿ ನಂದಿತಾ ಅವರು ಮೂರು ತಿಂಗಳ ಹಿಂದಷ್ಟೇ ಗಂಡನನ್ನು ಕಳೆದುಕೊಂಡಿದ್ದರು. ಗಂಡನ ಮನೆಯವರಿಂದ ಆಸ್ತಿ ವಿಚಾರವಾಗಿ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Property dispute Mother and Daughter end life by committing suicide by jumping into a lake in Kolar.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am