ಬ್ರೇಕಿಂಗ್ ನ್ಯೂಸ್
04-03-21 07:04 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 04 : ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪೊಲೀಸ್ ಹೆಡ್ಕಾನ್ಸ್ಟೇಬಲ್ ಬಲಿಯಾಗಿರುವ ದುರ್ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಮಾಚಾರಿ (47) ಸಾವನ್ನಪ್ಪಿದ ದುರ್ದೈವಿ. ಇವರು ರಾತ್ರಿ ಪಾಳಿ ಮುಗಿಸಿಕೊಂಡು ಇಂದು ಮಧ್ಯಾಹ್ನ ಮಾಗಡಿ ರೋಡ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಮಾಚಾರಿ ಅಪಘಾತ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
In Bangalore a KSRTC bus rams in to a bike which resulted in the death of a head police constable,
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am