ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.

ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am