ಬ್ರೇಕಿಂಗ್ ನ್ಯೂಸ್
07-03-21 01:22 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಆಧರಿಸಿ ಉತ್ತರ ಕರ್ನಾಟಕದಲ್ಲಿ ವಾಸವಾಗಿದ್ದ ಮನೆಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆದರೆ ಮನೆಯಲ್ಲಿ ಯುವತಿ ಇಲ್ಲ. ಫೆ.28 ರಿಂದ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ.
ಸದ್ಯ ಸಿಡಿಆರ್ (ಒಳ ಬರುವ ಕರೆ) ಆಧರಿಸಿ ಆಕೆಯೊಂದಿಗೆ ಕೊನೆಗೆ ಸಂಪರ್ಕದಲ್ಲಿದ್ದವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಮತ್ತೋರ್ವ ಸಾಮಾಜಿಕ ಕಾರ್ಯಕರ್ತನಿಗೆ ನೋಟಿಸ್:
ಪ್ರಕರಣ ಸಂಬಂಧ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣ ಹೊರ ಬೀಳುತ್ತಿದ್ದಂತೆ ಬಳ್ಳಾರಿ ಮೂಲದ ಮುಲಾಲಿ ಮುಂದಿನ ದಿನಗಳಲ್ಲಿ ರಾಜಕೀಯ ನಾಯಕರಿಗೆ ಸಿಡಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮಂಡ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಇಂದಿರಾ ಎಂಬುವರು ಮುಲಾಲಿ ವಿರುದ್ಧ ದೂರು ನೀಡಿದ್ದರು. ದೂರಿನ್ವನಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮುಲಾಲಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Ramesh Jarkiholi sex video fallout Bangalore Cubbon Park police have now traced the women house Found in the video
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am