ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್‌ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್‌ಮೇಲ್‌ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್‌ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್‌ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್‌ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್‌ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am