ಬ್ರೇಕಿಂಗ್ ನ್ಯೂಸ್
09-03-21 04:44 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮಾ.9 : ಏಳು ವರ್ಷಗಳ ಕಠಿಣ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಜಗದೀಶ್ ಶೆಟ್ಟಿ(51) ಮೃತ ಕೈದಿ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜಗದೀಶ್, ಮಂಗಳವಾರ ಜೈಲಿನಲ್ಲಿ ಹಠಾತ್ ಕುಸಿದು ಬಿದ್ದಿದ್ದಾರೆ. ಜಗದೀಶ್ ನನ್ನು ತಕ್ಷಣ ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಜಗದೀಶ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಜಗದೀಶ್ ಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಏಳು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ಅದರಂತೆ 2018ರ ಸೆಪ್ಟಂಬರ್ 2ರಿಂದ ಜಗದೀಶ್ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದನು.
ಜಗದೀಶ್ ಮೃತದೇಹವನ್ನು ನಿಯಮದಂತೆ ಮರಣೋತ್ತರ ಪರೀಕ್ಷೆಗೊಳಪಡಿಸಿ, ನಂತರ ಜೈಲು ಅಧಿಕಾರಿಗಳು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am