ಬ್ರೇಕಿಂಗ್ ನ್ಯೂಸ್
20-08-20 09:57 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಡಿಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕರದ್ದೇ ಕೈವಾಡವಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಝಾಕಿರ್ ಹಾಗೂ ಇರ್ಷಾದ್ ಬೇಗಂ ಈ ದಾಳಿಗೆ ಸಂಚು ರೂಪಿಸಿದ್ದರು ಎನ್ನುವ ಆರೋಪ ಮಾಡಿದ್ದಾರೆ.
ಅಖಂಡ ಶ್ರೀನಿವಾಸ್ ನಿನ್ನೆ ಹೇಳಿಕೆ ನೀಡಲು ಸಿಸಿಬಿ ಕಚೇರಿಗೆ ತೆರಳಿದ್ದರು. ಈ ವೇಳೆ ಡಿಸಿಪಿ ರವಿಕುಮಾರ್ ಮುಂದೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. “ಸಂಪತ್ ರಾಜ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಆದ್ರೆ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ಗೆ ಟಿಕೇಟ್ ಸಿಕ್ಕಿತ್ತು,” ಎಂದು ಹಳೆಯ ಘಟನೆ ಬಗ್ಗೆ ಹೇಳಿದ್ದಾರೆ ಶ್ರೀನಿವಾಸ್.
ಆಗಿಂದಲಲೂ ಇವರು ಅವಕಾಶಕ್ಕಾಗಿ ಕಾಯುತ್ತಿದ್ದರು. ಈಗ ನವೀನ್ ಪೋಸ್ಟ್ಇಟ್ಟುಕೊಂಡು ಈಗ ಈ ರೀತಿ ಮಾಡಿದ್ದಾರೆ. ಘಟನೆಯ ಹಿಂದೆ ಮೂವರು ಕಾರ್ಪೋರೇಟರ್ ಗಳ ಕೈವಾಡ ಇರಬಹುದು. ನಮ್ಮ ಪಕ್ಷದಲ್ಲಿ ಇದ್ದುಕೊಂಡೇ ಇವರೆಲ್ಲಾ ಹೀಗೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ,” ಎಂದು ಹೇಳಿದ್ದಾರೆ. ಈಗ ಇದೇ ಅಂಶಗಳನ್ನು ಇಟ್ಟುಕೊಂಡು ಇಂದು ಸಂಪತ್ ರಾಜ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಸಿಸಿಬಿಗೆ ಕಚೇರಿಗೆ ಬರುವಂತೆ ಸಂಪತ್ ರಾಜ್ಗೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm