ಬ್ರೇಕಿಂಗ್ ನ್ಯೂಸ್
20-08-20 03:51 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 20: ಗಲಭೆ ನಡೆದ ಎಲ್ಲಾ ಕಡೆ ಶಾಸಕ ಜಮೀರ್ ಅಹಮದ್ ಖಾನ್ ಯಾಕೆ ಹೋಗುತ್ತಾರೆ. ಇದನ್ನು ನಿಯಂತ್ರಣ ಮಾಡಲು ಕಾಂಗ್ರೆಸ್ಗೆ ಯಾಕೆ ಆಗುತ್ತಿಲ್ಲ. ಜಮೀರ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಶಾಸಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅಖಂಡ ಶ್ರೀನಿವಾಸ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ. ಪುಂಡ ಮುಸಲ್ಮಾನರ ಹೆಸರು ಹೇಳದಂತೆ ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿವೆ. ಹುಣಸೂರು, ಮೈಸೂರಿನಲ್ಲಿ ಇದ್ದಾರೆ. ಕೇರಳ ಮಾದರಿಯಲ್ಲಿ ರಾಜಕೀಯ ಹತ್ಯೆ ಎಸ್ಡಿಪಿಐ, ಕೆಎಫ್ಡಿ ಮೂಲಕ ರಾಜ್ಯಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ನವರು ಇದನ್ನು ಮಟ್ಟ ಹಾಕುವ ಬದಲು ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm