ಬ್ರೇಕಿಂಗ್ ನ್ಯೂಸ್
19-03-21 03:22 pm Headline Karnataka News Network ಕರ್ನಾಟಕ
ಹಾಸನ, ಮಾ.18 : ರಸ್ತೆ ಬದಿ ನಿಲ್ಲಿಸಿದ್ದ ಕ್ಯಾಂಟರ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು, ಅದರ ಚಾಲಕನ ಬೆಂಕಿಯಲ್ಲಿ ಸಜೀವ ದಹನವಾದ ಘಟನೆ ಹಾಸನ ನಗರ ಹೊರವಲಯದ ಬಿಟ್ಟಗೌಡನಹಳ್ಳಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.


ತಮಿಳುನಾಡು ಮೂಲದ ಜಮೀರ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗಿನ ಜಾವದಲ್ಲಿ ಕ್ಯಾಂಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಮುಂದಾದರೂ ಚಾಲಕ ಬದುಕುಳಿಯಲಿಲ್ಲ. ಚಾಲಕ ಸೀಟಿನಲ್ಲಿ ಕುಳಿತಿರುವಂತೆ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ನಗರ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Driver killed as the fire catches truck in Hassan. The deceased has been identified as Jameer (40) from Tamilnadu.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am