ಬ್ರೇಕಿಂಗ್ ನ್ಯೂಸ್
20-03-21 07:12 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.20 : ಜ್ಯೋತಿಷಿಯೊಬ್ಬರಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಿ.ಸಿರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿರುವ
ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಜ್ಯೋತಿಷ್ಯಾಲಯದಲ್ಲಿ ಘಟನೆ ನಡೆದಿದೆ.
ಪಂಡಿತ್ ಲಕ್ಮೀಕಾಂತ್ ಭಟ್ ಎಂಬವರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಇಬ್ಬರು ವ್ಯಕ್ತಿಗಳು ಬಂದಿದ್ದು ಯಾವುದೋ ದ್ವೇಷದಿಂದ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ. ಪಂಡಿತ್ ಅವರು ಘಟನೆಯಿಂದ ಮೂರ್ಛೆ ಹೋಗಿದ್ದು ಎಚ್ಚರ ಬಂದ ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ.
ರಕ್ತಸಿಕ್ತವಾಗಿ ಬಿದ್ದಿದ್ದ ಪಂಡಿತ್ ಅವರನ್ನು ಕಂಡು ಪಕ್ಕದ ಕೋಣೆಯವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Astrologer attacked at his office by miscreants in bantwal. Astrologer is said to be out of danger. The Bantwal police are now investigating the case.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm