ಬ್ರೇಕಿಂಗ್ ನ್ಯೂಸ್
23-03-21 04:28 pm Mysore Correspondent ಕರ್ನಾಟಕ
ಮೈಸೂರು, ಮಾರ್ಚ್ 23: ಮೈಸೂರಿನ ಇನಕಲ್ ಬಳಿ ಟಿಪ್ಪರ್‌ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತರಾಗಲು ಸಂಚಾರ ಪೊಲೀಸರೇ ಕಾರಣ ಎಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಹಲವರಲ್ಲಿ 11 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಲ್ಲಿ ಇಬ್ಬರು ಫೋಟೋಗಳನ್ನು ಮಾತ್ರ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾರೆ.

ಸಂಚಾರಿ ಪೊಲೀಸರ ತಪಾಸಣೆ ವೇಳೆ ಸವಾರರೊಬ್ಬರು ಟಿಪ್ಪರ್‌ಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಆರ್‌ಎಂಪಿ ವೃತ್ತದಲ್ಲಿ ನಡೆದಿತ್ತು. ಹಿಂಬದಿ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವೇಳೆ ಅಪಘಾತ ಸಂಭವಿಸಲು ಪೊಲೀಸರೇ ಕಾರಣ ಎಂದು ಸ್ಥಳೀಯರು ಅವರ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ, ಪೊಲೀಸ್ ವಾಹನವನ್ನು ಕೂಡ ಜಖಂಗೊಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರಲ್ಲಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿ, ಅವರ ಮೇಲೆ ಹಲ್ಲೆ ಮಾಡಿ, ಗಾಯಗೊಳಿಸಿದಕ್ಕೆ, ವಾಹನ ಜಖಂಗೊಳಿಸಿದಕ್ಕೆ, ಗುಂಪು ಸೇರಿ ಗಲಾಟೆ ಮಾಡಿದಕ್ಕೆ ವಿವಿಧ ಸೆಕ್ಷನ್‌ಗಳ ಅಡಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಬಂಧಿತರ ಹೆಸರು, ವಿಳಾಸದ ಬಗ್ಗೆ ಯಾವುದೇ ಮಾಹಿತಿ ಇಲ್ಲ.
The Mysore police have taken 11 members into custody for brutally beating two traffic police officers in Hinkal.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am