ಬ್ರೇಕಿಂಗ್ ನ್ಯೂಸ್
25-03-21 01:06 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.25 : ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಆಗುತ್ತಿರುವುದು ಈಗ ಕಾಮನ್ ಆಗುತ್ತಿದೆ. ಮೊನ್ನೆಯಷ್ಟೇ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಮೃತಪಟ್ಟ ಘಟನೆಯ ಬೆನ್ನಲ್ಲೇ 7ನೇ ತರಗತಿ ಬಾಲಕನೋರ್ವ ಹೃದಯ ಸ್ತಂಭನಗೊಂಡು ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ತಾಲೂಕಿನ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ಬಾಲಕ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.
ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ತೂರಿನಲ್ಲಿ 16 ವರ್ಷದ ಬಾಲಕಿ ಬೆಳ್ಳಂಬೆಳಗ್ಗೆ ಎದೆನೋವಿಗೆ ಒಳಗಾಗಿ ಸಾವನ್ನಪ್ಪಿದ್ದಳು. ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದರು.
In a shocking incident reported from Chikkmagaluru, a seventh standard student passed away due to heart attack. The incident took place on Wednesday March 24.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am