ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am