ಬ್ರೇಕಿಂಗ್ ನ್ಯೂಸ್
28-03-21 10:23 pm Headline Karnataka News Network ಕರ್ನಾಟಕ
ಮಂಗಳೂರು, ಮಾ.28: ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ ಯಾರೂ ಚಪ್ಪಲಿ ಎಸೆದಿಲ್ಲ. ಹಿಂದುಗಡೆಯಲ್ಲಿದ್ದ ಕೊನೆಯ ಭಾಗದ ವಾಹನಕ್ಕೆ ಎಸೆದಿರಬಹುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಿಯ ಕಮಿಷನರ್ ಗೆ ಈಗಾಗ್ಲೇ ಸೂಚನೆ ಕೊಟ್ಟಿದ್ದೇನೆ. ಬೆಳಗಾವಿಯಲ್ಲಿ ಯಾವುದೇ ಸಣ್ಣ ಘಟನೆ ಕೂಡ ಆಗಬಾರದು. ಬೆಳಗಾವಿಗೆ ಯಾರೆಲ್ಲಾ ಬರ್ತಾರೆ, ಅವರಿಗೆಲ್ಲಾ ಭದ್ರತೆ ನೀಡಬೇಕು. ಯಾರು ಕಾನೂನು ಕೈಗೆತ್ತಿಕೊಳ್ತಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ನವರು ಆರೋಪ ಮಾಡುತ್ತಿರುವ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕಾಂಗ್ರೆಸ್ ನವರು ಏನು ಹೇಳ್ತಾರೆ. ಇನ್ನೊಬ್ಬರು ಏನ್ ಹೇಳ್ತಾರೆ. ಅದು ಇಂಪಾರ್ಟಂಟ್ ಅಲ್ಲ. ಕಾನೂನು ಬದ್ದವಾಗಿ ನಾವು ತನಿಖೆ ಮಾಡುತ್ತೇವೆ.
ಯಾರೂ ಏನು ಹೇಳಿಕೆ ಕೊಟ್ರು ಅದು ನಮಗೆ ಸಂಬಧಪಟ್ಟಿದ್ದಲ್ಲ. ಕಾಂಗ್ರೆಸ್ ನವರು ಈ ಹಿಂದೆ ಮೇಟಿ ಪ್ರಕರಣದಲ್ಲಿ ಹೇಗೆ ನಡ್ಕೊಂಡ್ರು ಎನ್ನೋದು ಚೆನ್ನಾಗಿ ಗೊತ್ತು.

ಪ್ರಕರಣದಲ್ಲಿ ಕೇಸ್ ಕೂಡ ಬುಕ್ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ನವರ ಹೇಳಿಕೆಗೆ ನಾನು ಮಹತ್ವ ಕೊಡೋದಿಲ್ಲ. ಎಸ್ಐಟಿ ಯಲ್ಲಿ ದಕ್ಷ ಅಧಿಕಾರಿಗಳಿದ್ದಾರೆ, ಕಾನೂನುಬದ್ದವಾಗಿ ಕೆಲಸ ಮಾಡುತ್ತಾರೆ. ಯಾರ ಪ್ರಭಾವಕ್ಕೆ ಮಣಿದು ಕೆಲಸ ಮಾಡೋದಿಲ್ಲ. ಹಲವಾರು ಸಿಡಿ, ವೀಡಿಯೋ, ಆಡಿಯೋ ಬಂದಿದೆ. ಅದೆಲ್ಲವನ್ನು ವೈಜ್ಞಾನಿಕ ತನಿಖೆಗೆ ಒಳಪಡಿಸಿದ್ದೇವೆ. ಪ್ರಕರಣ ತನಿಖೆ ಹಂತದಲ್ಲಿ ಇರುವಾಗ ನಾನು ಏನೂ ಹೇಳಲು ಇಚ್ಚೆಪಡಲ್ಲ. ಆದ್ರೆ ಒಟ್ಟಾರೆ ತನಿಖೆ ಯಾವುದೇ ಪ್ರಭಾವಕ್ಕೆ ಒಳಗಾಗಲ್ಲ ಅನ್ನೋದು ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದರು.
#WATCH: BJP MLA Ramesh Jarakiholi's supporters attacked the convoy of State Congress chief DK Shivakumar in Belgavi, Karnataka pic.twitter.com/uuyDvJKruv
— ANI (@ANI) March 28, 2021
Karnataka home minister Basavaraj Bommai said that chappals were not hurled at the car of KPCC president DK Shivakumar in Belagavi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm