ಬ್ರೇಕಿಂಗ್ ನ್ಯೂಸ್
02-04-21 12:40 pm Headline Karnataka News Network ಕರ್ನಾಟಕ
ಮಡಿಕೇರಿ,ಎ.2: ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ.
ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.
ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್ನೋಟ್ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್ನೋಟ್ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Daughter alleges father of rape hurt by her allegations father commits suicide at his residence by writing a death note accusing his Wife and daughter of his death.
31-01-26 10:24 pm
HK News Desk
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm