ಬ್ರೇಕಿಂಗ್ ನ್ಯೂಸ್
04-04-21 10:24 pm Headline Karnataka News Network ಕರ್ನಾಟಕ
ಮಂಗಳೂರು, ಎ.4 : ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.
ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಸೀದಿಯಲ್ಲಿ ನಿನ್ನೆ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಆ ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ ವಾಹನ ಒಂದರಲ್ಲಿ ಬಂದಿದ್ದ ದುಷ್ಕರ್ಮಿಳು ಮಸೀದಿಗೆ ಕಲ್ಲೆಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದೆ.
Miscreants petle stone on mosque at katipalla surathkal. A case has been registered at the Surathkal Police Station.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am