ಬ್ರೇಕಿಂಗ್ ನ್ಯೂಸ್
08-04-21 03:24 pm Headline Karnataka News Network ಕರ್ನಾಟಕ
ದೇವನಹಳ್ಳಿ,ಎ.8 : ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಇಂದು ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತಂತೆ ಮುಖ್ಯಂತ್ರಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಯನ್ನು ಈಗಾಗಲೇ ಈಡೇರಿಸಲಾಗಿದೆ. ಕೂಡಲೇ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದಲ್ಲಿ ತೀವ್ರವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಭೆ ನಡೆಸುವ ಸಾಧ್ಯತೆ ಇದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಬಿಕ್ಕಟ್ಟು ಪರಿಹಾರಕ್ಕೆ ಇರುವ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಇದೀಗ ಬೆಳಗಾವಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಆಗಮಿಸಿದ್ದಾರೆ.
The second day of the strike by state road transport corporation (RTC) employees left commuters in the lurch on Thursday even as the management of the road transport corporations began issuing notices over the unauthorised absence of workers and yet cm says he won't convince them.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am