ಬ್ರೇಕಿಂಗ್ ನ್ಯೂಸ್
12-04-21 11:00 am Headline Karnataka News Network ಕರ್ನಾಟಕ
ಯಾದಗಿರಿ,ಎ.12: ಬಸ್ ನಿಲ್ದಾಣದ ಮುಂದೆ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದ ಪರಿಣಾಮ ಬಾಲಕಿಯೊಬ್ಬಳು ಭೀಕರವಾಗಿ ಸಾವನ್ನಪ್ಪಿದ ಘಟನೆ ಗುರುಮಠಕಲ್ ಸಮೀಪದ ಬೋರಬಂಡದಲ್ಲಿ ನಡೆದಿದೆ.
ಗುರುಮಠಕಲ್ಗೆ ತೆರಳಲು ಪ್ರಯಾಣಿಕರು ಬಸ್ ನಿಲ್ದಾಣದ ಮುಂದೆ ಕಾದು ನಿಂತಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮವಾಗಿ ಮೋನಿಕಾ ಎಂಬ ಬಾಲಕಿಯ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಸಕಾಲಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ 112 ಮತ್ತು ಹೈವೇ ಪ್ಯಾಟ್ರೋಲಿಂಗ್ ವಾಹನದ ಮೂಲಕ ಗಾಯಗೊಂಡವರನ್ನ ಆಸ್ಪತ್ರೆಗೆ ರವಾನಿಸಲಾಯ್ತು.
In a tragic incident, a girl was killed after a cement truck went over her in Yadagiri.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am