ಬ್ರೇಕಿಂಗ್ ನ್ಯೂಸ್
16-04-21 12:04 pm Headline Karnataka News Network ಕರ್ನಾಟಕ
Photo credits : Representative Image
ಬೆಂಗಳೂರು,ಎ.16 : ರಾಜ್ಯದಲ್ಲಿ ಕೋವಿಡ್–19 ಪರಿಸ್ಥಿತಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತುರ್ತು ಸಭೆ ಕರೆದಿದ್ದಾರೆ.

ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಏಪ್ರಿಲ್ 18ರ ಬಳಿಕ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಯಡಿಯೂರಪ್ಪ ಸೂಚನೆ ನೀಡಿದ್ದರು. ರಾಜ್ಯದ ಮತ್ತಷ್ಟು ಜಿಲ್ಲೆ ಮತ್ತು ನಗರಗಳಿಗೆ ರಾತ್ರಿ ಕರ್ಫ್ಯೂ ವಿಸ್ತರಿಸುವ ಸಲಹೆ ಪರಿಗಣಿಸುವ ಸಾಧ್ಯತೆ ಇದೆ. ಉಪಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ತೊಡಗಿದ್ದ ಸಿಎಂ, ಲಾಕ್ಡೌನ್ ಮಾಡುವ ನಿರ್ಧಾರ ಇಲ್ಲ ಎಂದಿದ್ದರು.

ಗುರುವಾರ ರಾಜ್ಯದಲ್ಲಿ 14,738 ಹೊಸ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿವೆ.
As Bengaluru sees a sharp spike in coronavirus cases, Karnataka Chief Minister BS Yediyurappa held an emergency meeting at his residence over the Covid-19 situation. State Health Minister Dr K Sudhakar and other senior officials present.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm